Breaking News

ಚಾಲಕನ ನಿಯಂತ್ರಣ ತಪ್ಪಿ ಬೇಕರಿಗೆ ಡಿಕ್ಕಿ ಹೊಡೆದ ಲಾರಿ.

ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಯಿದ್ದಂತಹ ಬೇಕರಿಗೆ ಡಿಕ್ಕಿ ಹೊಡೆದಿರುವಂತಹ ಘಟನೆ ಮಲ್ಲೇಶ್ವರಂನ ಲಿಂಕ್‌ ರಸ್ತೆಯಲ್ಲಿ ನಡೆದಿದೆ. ಬೆಳ್ಳಂಬೆಳಗ್ಗೆ 4.30 ರ ಸುಮಾರಿಗೆ ಈ ಘಟನೆ ನಡೆಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಲಾರಿ ಫುಟ್‌ಪಾತ್‌ ಹತ್ತಿ ಕಾಂಡಿಮೆಂಟ್ ಕಟ್ಟಡಕ್ಕೆ ಡಿಕ್ಕಿ ಹೊಡೆದಿದೆ.ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಲಾರಿಯನ್ನು ತೆರವು ಮಾಡಿದ್ದಾರೆ. ಸದ್ಯ ಲಾರಿ ಚಾಲಕನ ಠಾಣೆಗೆ ಹಾಜರಾಗಿದ್ದು, ಘಟನೆಯ ಬಗ್ಗೆ ಸಂಪೂರ್ಣ ವಿವರಣೆ ನೀಡಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಘಟನೆಯಿಂದಾಗಿ ಬೇಕರಿ ಮಾಲೀಕನಿಗೆ ಸಾವಿರಾರು ರೂಪಾಯಿ ನಷ್ಟ ಸಂಭವಿಸಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *