Breaking News

ಮೈಸೂರು : ಮಹಡಿಯಿಂದ ತಳ್ಳಿ ಪ್ರಿಯತಮೆಯ ಕೊಲೆಗೆ ಯತ್ನಿಸಿದ ವಿವಾಹಿತ ವ್ಯಕ್ತಿ.

ಮದುವೆಯಾಗಿದ್ದರೂ ಸಹ ಬೇರೊಬ್ಬ ಯುವತಿಯೊಬ್ಬಳನ್ನು ಪ್ರೀತಿಸಿ ಕೈಕೊಟ್ಟು ಎರಡಂತಸ್ತಿನ ಮಹಡಿ ಮೇಲಿಂದ ಪ್ರಿಯತಮೆಯನ್ನು ತಳ್ಳಿ ಕೊಲೆಗೆ ಯತ್ನಿಸಿರುವ ಘಟನೆ ದಟ್ಟಗಳ್ಳಿ ಬಡಾವಣೆಯಲ್ಲಿ ನಡೆದಿದೆ.ಎರಡನೇ ಮಹಡಿಯಿಂದ ಯುವತಿಯನ್ನು ಕೆಳಕ್ಕೆ ತಳ್ಳಿದ್ದಾನೆ. ಮೇಲಿಂದ ಬಿದ್ದ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತನ್ನನ್ನು ಕೊಲೆ ಮಾಡುವ ಉದ್ದೇಶದಿಂದ ಮಹಡಿ ಮೇಲಿಂದ ಕೆಳಗೆ ತಳ್ಳಿದ್ದಾರೆಂದು ಆರೋಪಿಸಿ ಯುವತಿ ಕುವೆಂಪುನಗರ ಪೊಲೀಸ್‌‍ ಠಾಣೆಗೆ ದೂರು ನೀಡಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *