Breaking News

ಅಪ್ರಾಪ್ತ ಬಾಲಕರಿಂದ 6 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್.!

ಉತ್ತರ ಪ್ರದೇಶದ ಕಾನ್ಪುರದಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು 6 ವರ್ಷದ ಮುಗ್ಧ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಮುಗ್ಧ ಬಾಲಕಿ ಮನೆಯ ಹೊರಗೆ ಆಟವಾಡುತ್ತಿದ್ದಳು. ಆಕೆಗೆ 5 ರೂಪಾಯಿ ಆಮಿಷವೊಡ್ಡಿ ತಮ್ಮೊಂದಿಗೆ ಕರೆದುಕೊಂಡು ಹೋಗಿ ಮುಚ್ಚಿದ ಕೋಣೆಯಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ.

Share News

About BigTv News

Check Also

ಪತಿ ಬಟ್ಟೆಯಲ್ಲಿದ್ದ ‘ಬಾರ್‌ ಕೋಡ್‌’ ಕೊಟ್ಟ ಸುಳಿವು!

ಬೆಂಗಳೂರು: ಪತ್ನಿಯನ್ನು ಕೊಲೆ ಮಾಡಿ ಮೃತದೇಹವನ್ನು ಎಂ.ಎಸ್. ನಗರ ಅಗ್ರಹಾರ ಲೇಔಟ್‌ನ ಖಾಲಿ ನಿವೇಶನದಲ್ಲಿ ಎಸೆದಿದ್ದ ಆರೋಪದ ಮೇಲೆ ಸಂಪಿಗೆಹಳ್ಳಿ …

Leave a Reply

Your email address will not be published. Required fields are marked *