Breaking News

ಹಾಸನ | ಚಿನ್ನಕ್ಕಾಗಿ ಮಹಿಳೆಯ ಕೊಲೆ: ಆತ್ಮಹತ್ಯೆ .

ಅರಸೀಕೆರೆ ತಾಲ್ಲೂಕಿನ ಎಸ್.ಡಿಗ್ಗೇನಹಳ್ಳಿ ಗ್ರಾಮದಲ್ಲಿ ಚಿನ್ನದ ಸರಕ್ಕಾಗಿ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಆರೋಪಿ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ತೋಟದಿಂದ ಮಧ್ಯಾಹ್ನ ಮನೆಗೆ ವಾಪಸ್‌ ಬಂದು ನೋಡಿದಾಗ, ಅಡುಗೆ ಕೋಣೆಯಲ್ಲಿ ಪತ್ನಿಯ ಶವ ಬಿದ್ದಿತ್ತು. ಈ ಬಗ್ಗೆ ಆ.21ರಂದು ಪಾಲಾಕ್ಷ ಅವರು ಜಾವಗಲ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಶಕುಂತಲ ಕೊಲೆಯಾದ 4 ದಿವಸಗಳ ನಂತರ ಶಿವಮೂರ್ತಿಯೂ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದರಿಂದ ಅನುಮಾನ ವ್ಯಕ್ತಪಡಿಸಿರುವ ಪಾಲಾಕ್ಷ ಸೆ.9ರಂದು ಮತ್ತೊಂದು ದೂರು ಸಲ್ಲಿಸಿದ್ದಾರೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *