Breaking News

ಭಟ್ಕಳದಲ್ಲಿ ಗೋವುಗಳ ನರಮೇಧ ಶಂಕೆ, ಸಾವಿರಾರು ಹಸುಗಳ ಎಲುಬುಗಳು ಪತ್ತೆ.!

ಉತ್ತರ ಕರ್ನಾಟಕ ಜಿಲ್ಲೆಯ ಭಟ್ಕಳ ಪಟ್ಟಣದ ಮುಗ್ಗುಮ್ ಕಾಲನಿಯ ಗುಡ್ಡದ ಅರಣ್ಯ ಇಲಾ ಖೆಗೆ ಸೇರಿದ ಜಾಗದಲ್ಲಿ ಹಲವು ಜಾನುವಾರುಗಳ ಮೂಳೆಗಳು, ಅಸ್ಥಿಪಂಜರಗಳು ಪತ್ತೆ ಆಗಿವೆ.ಸ್ಥಳದಲ್ಲಿ ಹಲವು ದಿನಗಳಿಂದ ಜಾನುವಾರು ಹತ್ಯೆ ನಡೆಯುತ್ತಿದೆ ಎಂದು ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಕ್ರಮವಾಗಿ ಗೋವುಗಳನ್ನು ಭಟ್ಕಳಕ್ಕೆ ತಂದು ಹತ್ಯೆ ಮಾಡಲಾಗುತ್ತಿದೆ. ಕೂಡಲೇ ಪೊಲೀಸರು ಈ ಬಗ್ಗೆ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು ಎಂದು ಹಿಂದೂ ಕಾರ್ಯಕರ್ತರು ಆಗ್ರಹಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *