Breaking News

ಅಮೆರಿಕಾ ಅಧ್ಯಕ್ಷ ಟ್ರಂಪ್ ಆಪ್ತನನ್ನು ಗುಂಡಿಕ್ಕಿ ಹತ್ಯೆ ಕೇಸ್: ಹಂತಕನ ಸುಳಿವು ನೀಡಿದವರಿಗೆ ಬಹುಮಾನ ಘೋಷಣೆ.

ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತರನನ್ನು ನಿನ್ನೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ರೀತಿಯಾಗಿ ಗುಂಡಿಟ್ಟು ಹತ್ಯೆ ಮಾಡಿದಂತ ಆರೋಪಿಯ ಸುಳಿವು ನೀಡಿದವರಿಗೆ ಬಹುಮಾನ ಘೋಷಣೆ ಮಾಡಲಾಗಿದೆ.ಎಫ್ ಬಿ ಐ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ಚಾರ್ಲಿ ಕಿರ್ಕ್ ಕಾರ್ಯಕ್ರಮವೊಂದರಲ್ಲಿ ಗುಂಡಿಕ್ಕಿ ಹತ್ಯೆಗೈಯಲಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *