Breaking News

ಶಾಲೆಗೆ ಬಾರದ ವಿದ್ಯಾರ್ಥಿಯನ್ನ ಪ್ರಶ್ನಿಸಿದ ಶಿಕ್ಷಕಿಯ ಮೇಲೆ ತಂದೆಯಿಂದ ಹಲ್ಲೆ.

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಕ್ಷೇತ್ರನಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಮಂಜುಳಾ ಮೇಲೆ ಹಲ್ಲೆ ಮಾಡಲಾಗಿದೆ.ಕಳೆದ ಎರಡು ದಿನದಿಂದ ಶಾಲೆಗೆ ಚೌಡಪ್ಪ ಪುತ್ರ ಚರಣ್ ಗೈರಾಗಿದ್ದರು. ಇದನ್ನು ವಿಚಾರಿಸಿದ್ದರ ವೇಳೆಯಲ್ಲಿ ಗಲಾಟೆಯಾಗಿ ಶಿಕ್ಷಕಿ ಮಂಜುಳಾ ಮೇಲೆ ಚೌಡಪ್ಪ ಹಲ್ಲೆ ಮಾಡಿದ್ದಾರೆ ಎಂಬುದಾಗಿ ಆರೋಪಿಸಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *