Breaking News

ಮಧ್ಯಪ್ರದೇಶ: ಬೆಂಗಳೂರು ಮೂಲದ ಸೇನಾಧಿಕಾರಿ ಹೃದಯಾಘಾತದಿಂದ ಸಾವು, ಪಾರ್ಕ್​ ಮಾಡಿದ್ದ ಕಾರಿನಲ್ಲಿತ್ತು ಶವ.

ಹೃದಯಾಘಾತದಿಂದ ಸೇನಾಧಿಕಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಪಾರ್ಕ್​ ಮಾಡಿದ್ದ ಕಾರಿನಲ್ಲಿ ಡ್ರೈವರ್​ ಸೀಟಿನಲ್ಲಿ ಕುಳಿತ ಸ್ಥಿತಿಯಲ್ಲಿ ಶವಪತ್ತೆಯಾಗಿದೆ. ಮಿಲಿಟರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಮೇಜರ್ ಬಿ.ವಿಜಯ್ ಕುಮಾರ್ ಅವರು ಬೆಳಗ್ಗೆ 11 ಗಂಟೆ ಸುಮಾರಿಗೆ ಸದರ್ ಬಜಾರ್‌ನಲ್ಲಿರುವ ಇಂಡಿಯನ್ ಕಾಫಿ ಹೌಸ್ ಬಳಿ ತಮ್ಮ ಕಾರಿನಲ್ಲಿಶವವಾಗಿ ಪತ್ತೆಯಾಗಿದ್ದಾರೆ.ಇದು ಅನುಮಾನಕ್ಕೆ ಕಾರಣವಾಯಿತು ಮತ್ತು ಜನರು ಅಧಿಕಾರಿಗಳಿಗೆ ಮಾಹಿತಿ ನೀಡಿದರು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *