ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಓದುತ್ತಿದ್ದವಿದ್ಯಾರ್ಥಿನಿಯೊಬ್ಬಳು ಮನೆಯ ಮಹಡಿಯಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಪ್ರಿಯಾಂಕಾ (19) ಮೃತಪಟ್ಟ ದುರ್ಧೈವಿ. ಈಕೆ ಮಹೇಶ್ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು.ಘಟನೆ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ (ಯುಡಿಆರ್) ಪ್ರಕರಣ ದಾಖಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

