Breaking News

ಫೋನ್ ಮಾಡಿದ ಯುವಕನಿಗೆ ಅವಾಚ್ಯವಾಗಿ ನಿಂದಿಸಿದ ಆರೋಪ; ಅಬ್ದುಲ್ ರಜಾಕ್ ವಿರುದ್ಧ FIR.

ಕೊಪ್ಪಳ ಜಿಲ್ಲೆಯ ಕವಲೂರು ಓಣಿ ನಿವಾಸಿ, ವಾಲ್ಮೀಕಿ ಸಮುದಾಯಕ್ಕೆ ಸೇರಿದ ಯುವಕ ಮಂಜುನಾಥ್ ನಾಯಕ್ ಎಂಬುವವರಿಗೆ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಜಾತಿನಿಂದನೆ ಮಾಡಿ ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.ಫೋನ್ ಇಡಲೋ ಸುವ್ವರ್..’ ಎಂದು ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಮಂಜುನಾಥ ಆರೋಪಿಸಿದ್ದಾರೆ. ಈ ಕುರಿತು ಅವರು ಆಡಿಯೋ ರೆಕಾರ್ಡಿಂಗ್ ಸಹಿತ ನಗರ ಠಾಣೆಗೆ ದೂರು ನೀಡಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *