Breaking News

ಗುಡಿಬಂಡೆ: ಕೆರೆಯಲ್ಲಿ ಹೂತಿಟ್ಟಿದ್ದ ಶವ ಪತ್ತೆ.

ಮೇಡಿಮಾಕಲಹಳ್ಳಿ ಕ್ರಾಸ್ ಬಳಿಯ ಕೋಳಿಫಾರ್ಮ್‌ನಲ್ಲಿ ವಿದ್ಯುಕ್ ಕೆಲಸ ಮಾಡುವಾಗ ವಿದ್ಯುತ್ ತಂತಿ ತಗುಲಿ ಮೃತಪಟ್ಟ ವ್ಯಕ್ತಿಯ ಶವವನ್ನು ಯಾರಿಗೂ ತಿಳಿಯದಂತೆ ಕೆರೆಯಲ್ಲಿ ಹೂತು ಹಾಕಲಾಗಿತ್ತು. ಆ ಶವವನ್ನು ಪೊಲೀಸರು ಮತ್ತು ಕಂದಾಯ ಅಧಿಕಾರಿಗಳ ಸಮ್ಮುಖದಲ್ಲಿ ಗುರುವಾರ ಕೆರೆಯಿಂದ ಹೊರತೆಗೆಯಲಾಗಿದೆ.ಮೃತನನ್ನು ಬೀಚಗಾನಹಳ್ಳಿ ಗ್ರಾಮದ ರವಿ ಎಂದು ಗುರುತಿಸಲಾಗಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *