ಕಳ್ಳತನ ಪ್ರಕರಣಗಳ ತನಿಖೆ ವೇಳೆ ಕಳ್ಳರಿಂದ ವಶಪಡಿಸಿಕೊಂಡಿದ್ದ ಚಿನ್ನವನ್ನು ಕದ್ದ ಆರೋಪದ ಮೇಲೆ ಸೂರ್ಯನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂಜೀವ್ ಕುಮಾರ್ ಮಹಾಜನ್ ಮತ್ತು ಅವರ ಕ್ರೈಂ ಸಿಬ್ಬಂದಿ ವಿರುದ್ಧ ಕೇಂದ್ರ ವಲಯ ಐಜಿಪಿ ಲಾಬೂರಾಮ್ ಅವರಿಗೆ ದೂರು ನೀಡಲಾಗಿದೆ.ತನಿಖೆ ಕೈಗೊಂಡ ಇನ್‌ಸ್ಪೆಕ್ಟರ್ ಸಂಜೀವ್ ಮಹಾಜನ್ ಮತ್ತು ತಂಡ, ಪ್ರಕರಣಕ್ಕೆ ಸಂಬಂಧಿಸಿದ ಮಾರ್ವಾಡಿಗಳನ್ನು ವಶಕ್ಕೆ ಪಡೆದು ಖಾಸಗಿ ಲಾಡ್ಜ್‌ವೊಂದರಲ್ಲಿ ಕೂಡಿಹಾಕಿ ಚಿನ್ನವನ್ನು ರಿಕವರಿ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

