ಕರಡಿಗೆ ತಂಪು ಪಾನೀಯದ ಬಾಟಲಿಯನ್ನು ಕುಡಿಯಲು ಕೊಡುತ್ತಿರುವ ಆಘಾತಕಾರಿ ಘಟನೆ ಛತ್ತೀಸ್‌ಗಡದ ದ ಕಂಕೇರ್ ಜಿಲ್ಲೆಯಲ್ಲಿ ನಡೆದಿದೆ. ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ವಿಡಿಯೊ ವೈರಲ್ ಆಗುತ್ತಿದ್ದಂತೆ, ಇಗನ್ನು ಗಮನಕ್ಕೆ ತೆಗೆದುಕೊಂಡಿರುವುದಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿರುವ ಯುವಕರನ್ನು ಗುರುತಿಸಲು ಪ್ರಯತ್ನಗಳು ನಡೆಯುತ್ತಿವೆ ಮತ್ತು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.ಆಗಿದ್ದು, ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

