ಕ್ಷೇತ್ರದ ಶಾಸಕ ಪ್ರಭು ಚವಾಣ್ ಅವರ ವಾಟ್ಸ್‌ಆಯಪ್ ಸಂಖ್ಯೆಗೆ ಅಶ್ಲೀಲ ವಿಡಿಯೋ ಕಳುಹಿಸಿ ₹30 ಸಾವಿರ ಬೇಡಿಕೆ ಇಟ್ಟಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ತಾಲ್ಲೂಕಿನ ನಂದಿಬಿಜಲಗಾಂವ್ ತಾಂಡಾದ ನಿವಾಸಿ ವಿಕಾಸ ಪವಾರ್ ಎಂಬಾತನನ್ನು ತೆಲಂಗಾಣದ ಹೈದರಾಬಾದ್‌ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

