ಮಗುವನ್ನ ತಾಯಿಯೇ ಕೊಂದಿರುವ ಹೃದಯ ವಿದ್ರಾವಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಗಂಡನ ಪ್ರೀತಿ ಕಡಿಮೆಯಾಗಿದೆ ಅಂತ ಈ ಕೃತ್ಯ ಎಸಗಿರೋದಾಗಿ ಮಹಿಳೆ ಹೇಳಿಕೆ ನೀಡಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ. ಘಟನೆ ಸಂಬಂಧ ಪೊಲೀಸರು ಆರೋಪಿ ತಾಯಿಯನ್ನ ಬಂಧಿಸಿದ್ದಾರೆ.ಮಗುವನ್ನು ಕೊಂದ ಮಹಿಳೆಯನ್ನು ಬೆನಿತಾ ಜಯ ಅನ್ನಲ್ (20) ಎಂದು ಗುರುತಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

