ಹಾಸನ ಜಿಲ್ಲೆಯ ಮೊಸಳೆಹೊಸಳ್ಳಿ ಗ್ರಾಮದಲ್ಲಿ ನಡೆದ ಗಣೇಶ ಮೆರವಣಿಗೆಯಲ್ಲಿ ನಡೆದ ಘಟನೆ ಹಿನ್ನೆಲೆ ಸ್ಥಳೀಯರು, ವರ್ತಕರು ಅಂಗಡಿಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಿದ್ದು, ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತಗೊಂಡಿದೆ.ಸಂಸದ ಶ್ರೇಯಸ್ ಪಟೇಲ್ ಕೂಡ ಈ ದುರಂತವನ್ನು “ಕರಾಳ ದಿನ” ಎಂದು ವರ್ಣಿಸಿ, ಸ್ಥಳೀಯ ಪೊಲೀಸ್ ಮತ್ತು ಪ್ರಾಧಿಕಾರಗಳಿಂದ ಸಂಪೂರ್ಣ ತನಿಖೆಗೆ ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

