ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ದುರಂತ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು.ಅಪಘಾತದ ಹಿನ್ನೆಲೆಯಲ್ಲಿ ತಡ ರಾತ್ರಿ ಅವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಮೃತರ ಕುಟುಂಬದರಿಗೆ ಸಾಂತ್ವನ ಹೇಳಿದರು. ನಂತರ ಗಾಯಾಳುಗಳ ಆರೋಗ್ಯ ವಿಚಾರಿಸಿ ಕುಟುಂಬದವರಿಗೆ ಧೈರ್ಯ ತುಂಬಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

