Breaking News

ಮದ್ದೂರು ಗಲಭೆ: 7 ಆರೋಪಿಗಳು ವಶಕ್ಕೆ.

ಮದ್ದೂರು ಗಲಭೆ ಪ್ರಕರಣದ ಹಿನ್ನೆಲೆಯಲ್ಲಿ ಬಂಧಿತರಾಗಿ ನ್ಯಾಯಾಂಗ ವಶದಲ್ಲಿದ್ದ 22 ಆರೋಪಿಗಳಲ್ಲಿ ಪ್ರಕರಣದ ಪ್ರಮುಖ ಆರೋಪಿ ಇರ್ಫಾನ್ ಸೇರಿದಂತೆ ಒಟ್ಟು 7 ಆರೋಪಿಗಳನ್ನು ಪೊಲೀಸರು ತಮ್ಮ ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.ಕಲ್ಲುತೂರಾಟ ನಡೆಸಿದ್ದ 29 ಆರೋಪಿಗಳಲ್ಲಿ 22 ಮಂದಿಯನ್ನು ಪೊಲೀಸರು ಅದೇ ದಿನ ರಾತ್ರಿ ಬಂಧಿಸಿ, ಮರು ದಿನವೇ ನ್ಯಾಯಾಂಗ ಬಂಧನಕ್ಕೆ ನೀಡಿದ್ದರು.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *