Breaking News

24ನೇ ಮಹಡಿಯಿಂದ ಜಿಗಿದು ಯುವಕ ಆತ್ಮಹತ್ಯೆ, ಇಲ್ಲಿದೆ ಭಯಾನಕ ದೃಶ್ಯ.

ಮಾದನಾಯಕನಹಳ್ಳಿಯಲ್ಲಿರುವ ಪ್ರೆಸ್ಟೀಜ್ ಅಪಾರ್ಟ್ಮೆಂಟ್​​ 24ನೇ ಮಹಡಿಯಿಂದ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಲೋಕೆಶ್ ಪವನ್ ಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡ ಯುವಕ.ಅನಾರೋಗ್ಯದ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *