Breaking News

ಬೆಂಗಳೂರಲ್ಲಿ ಯುವತಿಯ ಖಾಸಗಿ ಅಂಗ ಮುಟ್ಟಿ ‘ಲೈಂಗಿಕ ದೌರ್ಜನ್ಯ’ ಪ್ರಕರಣ : ಕಾಮುಕ ಅರೆಸ್ಟ್!

ಕಾರು ನಿಲ್ಲಿಸಿ ಯುವತಿ ಶ್ವಾನದ ರಕ್ಷಣೆಗೆ ಮುಂದಾಗಿದ್ದಾಳೆ. ಈ ವೇಳೆ ಬೈಕ್ ನಲ್ಲಿ ಬಂದು ಆರೋಪಿ bad ಟಚ್ ಮಾಡಿ ತೆರಳಿದ್ದ. ಈ ವೇಳೆ ಕೈಗೆ ರಕ್ತ ಆಗಿದ್ದರಿಂದ ಯುವತಿ ಪೆಟ್ರೋಲ್ ಬಂಕ್ ಬಳಿ ಕೈ ತೊಳೆದುಕೊಳ್ಳುತ್ತಿದ್ದಳು. ಸ್ವಲ್ಪ ಹೊತ್ತಿನ ಬಳಿಕ ಮತ್ತೆ ಬಂದು ಯುವತಿಯ ಖಾಸಗಿ ಅಂಗ ಮುಟ್ಟಿ ಪರಾರಿಯಾಗಿದ್ದಾನೆ. ಘಟನೆ ಬಗ್ಗೆ ಅಮೃತಹಳ್ಳಿ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದಾಳೆ. ಸದ್ಯ ಆರೋಪಿ ಮಂಜುನಾಥನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *