Breaking News

ಯುಕೆಯಲ್ಲಿ ಸಿಖ್ ಮಹಿಳೆ ಮೇಲೆ ‘ಜನಾಂಗೀಯ ಪ್ರೇರಿತ’ ಅತ್ಯಾಚಾರ: ಆರೋಪಿ ಬಂಧನ.

ಬ್ರಿಟನ್ ನಲ್ಲಿ ಭಾರತೀಯ ಮೂಲದ 20ರ ವರ್ಷದ ಸಿಖ್ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಮತ್ತು ಹಲ್ಲೆ ನಡೆಸಿ, ಜನಾಂಗೀಯ ನಿಂದನೆ ಮಾಡಿದ ಆರೋಪದ ಮೇಲೆ ಯುನೈಟೆಡ್ ಕಿಂಗ್‌ಡಂನ ವೆಸ್ಟ್ ಮಿಡ್‌ಲ್ಯಾಂಡ್ಸ್ ಪೊಲೀಸರು 30 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ.ತನ್ನ ಮೇಲೆ ದೌರ್ಜನ್ಯದ ವೇಳೆ ದಾಳಿಕೋರು ಜನಾಂಗೀಯ ನಿಂದನೆ ಮಾಡಿದ್ದಾರೆ. “ನೀನು ಈ ದೇಶಕ್ಕೆ ಸೇರಿದವಳಲ್ಲ” ಮತ್ತು “ನಿನ್ನ ದೇಶಕ್ಕೆ ತೊಲಗು” ಎಂದು ಬೆದರಿಕೆ ಹಾಕಿದರು ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ ಎಂದು ವೆಸ್ಟ್ ಮಿಡ್‌ಲ್ಯಾಂಡ್ಸ್ ಪೋಲಿಸರು ತಿಳಿಸಿದ್ದಾರೆ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *