ಹಣಕಾಸು ಸಚಿವಾಲಯದ ಉಪ ಕಾರ್ಯದರ್ಶಿ ನವಜೋತ್ ಸಿಂಗ್ ಹಾಗೂ ಪತ್ನಿ ಸಂದೀಪ್ ಕೌರ್ ಬೈಕ್ ಮೂಲಕ ಮನೆಗೆ ಮರಳುತ್ತಿರುವಾಗ ನಡೆದ ಭೀಕರ ಅಪಘಾತ ಹಲವರನ್ನು ಬೆಚ್ಚಿ ಬೀಳಿಸಿದೆ. BMW ಕಾರು ವೇಗವಾಗಿ ಬಂದು ಬೈಕ್ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಬೈಕ್‌ನಲ್ಲಿದ್ದ ನವಜೋತ್ ಸಿಂಗ್ ಆಸ್ಪತ್ರೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾರೆ.ಸ್ಥಳೀಯ ಆಸ್ರತ್ರೆ ದಾಖಲಿಸಿ 22 ಕಿಲೋಮೀಟರ್ ದೂರದ ಆಸ್ಪತ್ರೆ ದಾಖಲಿಸಿ ವಿಳಂಬ ಮಾಡಿದ ಆರೋಪ ಕೇಳಿಬಂದಿದೆ. ಖುದ್ದು ಸಂದೀಪ್ ಕೌರ್ ನಡೆದ ಘಟನೆಯನ್ನು ಪೊಲೀಸರಿಗೆ ವಿವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

