ಗ್ರೇಟರ್ ನೋಯ್ಡಾ ಏಸ್ ಸಿಟಿಯಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನ 13 ನೇ ಮಹಡಿಯ ಬಾಲ್ಕನಿಯಿಂದ ಹಾರಿ 37 ವರ್ಷದ ಮಹಿಳೆ ಮತ್ತು ಅವರ 11 ವರ್ಷದ ಮಗ ಶನಿವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.ಮಗನ ದೀರ್ಘಕಾಲದ ಮಾನಸಿಕ ಅಸ್ವಸ್ಥತೆಯಿಂದ ಬೇಸತ್ತಿದ್ದ ಮಹಿಳೆ ಸಾಕ್ಷಿ ಚಾವ್ಲಾ ತನ್ನ 11 ವರ್ಷ ಮಗನೊಂದಿಗೆ (ಮಗ ದಕ್ಷ) 13ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

