ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವಡ್ಡರಬಂಡೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಇಬ್ಬರು ದುರ್ಮರಣ ಹೊಂದಿದ್ದಾರೆ.ಮೃತರನ್ನು ಗೆದರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಎಫ್ ಡಿಎ ಶಶಿ(42), ದಂಡಿಗಾನಹಳ್ಳಿಯ ಮೆಕ್ಯಾನಿಕ್ ಮುನಿರಾಜು(28) ಎಂಬುದಾಗಿ ಗುರುತಿಸಲಾಗಿದೆ. ಮಂಚೇನಹಳ್ಳಿಯ ರಮೇಶ್ ಸ್ಥಿತಿ ಗಂಭೀರವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

