ತಾಯಿ ಬೈದಿದ್ದಕ್ಕೆ ಆರನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಮೃತನನ್ನು 6ನೇ ತರಗತಿ ವಿದ್ಯಾರ್ಥಿ ಕೃಷ್ಣ ಎಂದು ಗುರುತಿಸಲಾಗಿದೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಇದುವರೆಗೆ ಯಾರ ವಿರುದ್ಧವೂ ಪೊಲೀಸ್ ವರದಿ ದಾಖಲಾಗಿಲ್ಲ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ ಎಂದು ಕೋಟ್ವಾಲಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ದೇವೇಂದ್ರ ಸಿಂಗ್ ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

