Breaking News

ಅಸ್ಥಿ ವಿಸರ್ಜಿಸಿ ಹಿಂದಿರುಗುತ್ತಿದ್ದ ಕಾರ್ ಅಪಘಾತ; ಇಬ್ಬರು ಮಕ್ಕಳು ಸೇರಿದಂತೆ ಏಳು ಜನರ ಸಾವು.

ಹರಿದ್ವಾರದಲ್ಲಿ ಹಿರಿಯರ ಅಸ್ಥಿ ವಿಸರ್ಜನೆ ಮಾಡಿ ಹಿಂದಿರುಗುತ್ತಿದ್ದ ಕಾರ್ ಅಪಘಾತಕ್ಕೊಳಗಾಗಿ ಏಳು ಜನರು ಸಾವನ್ನಪ್ಪಿದ್ದಾರೆ. ಭಾನುವಾರ ತಡರಾತ್ರಿ ಜೈಪುರದ ಶಿವದಾಸಪುರ ಪೊಲೀಸ್ ಠಾಣೆ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆ ಎಷ್ಟಿತ್ತೆಂದ್ರೆ ಕಾರ್‌ನಲ್ಲಿದ್ದ ಎಲ್ಲಾ ಏಳು ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಎಲ್ಲಾ ಮೃತದೇಹಗಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಅಪಘಾತಕ್ಕೊಳಗಾದ ಕಾರ್ ತೆರವುಗೊಳಿಸಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *