Breaking News

ಹೈದರಾಬಾದ್ | ಶಾಲೆಯೊಳಗೆ ಅಕ್ರಮ ಕಾರ್ಖಾನೆ ಪತ್ತೆ: ಲಕ್ಷಾಂತರ ರೂ.ಮೌಲ್ಯದ ಮಾದಕ ದ್ರವ್ಯಗಳು ವಶ.

ಹೈದರಾಬಾದ್ ನ ಈಗಲ್ (ಎಲೈಟ್ ಆಯಕ್ಷನ್ ಗ್ರೂಪ್ ಫಾರ್ ಡ್ರಗ್ ಲಾ ಎನ್ ಫೋರ್ಸ್ ಮೆಂಟ್) ತಂಡವು ಬೊವೇನಪಲ್ಲಿಯಲ್ಲಿನ ಖಾಸಗಿ ಶಾಲೆಯಲ್ಲಿ ಕಾರ್ಯಾಚರಿಸುತ್ತಿದ್ದ ಅಲ್ಪ್ರಝೋಲಂ ತಯಾರಿಕಾ ಘಟಕವನ್ನು ಪತ್ತೆ ಹಚ್ಚಿದ್ದು, ಸ್ಥಳದಿಂದ ಮಾದಕ ದ್ರವ್ಯಗಳು, ನಗದು ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ಉಪಕರಣಗಳನ್ನು ವಶಪಡಿಸಿಕೊಂಡಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *