Breaking News

ಇಸ್ರೇಲ್ ಹಮಾಸ್ ಯುದ್ಧಕ್ಕೆ ತುಪ್ಪ ಸುರಿದ ಅಮೆರಿಕಾ: ರುಬಿಯೋ ಹೇಳಿಕೆ ಬೆನ್ನಲೇ ದಾಳಿ ತೀವ್ರಗೊಳಿಸಿದ ಇಸ್ರೇಲ್.

ಅಮೆರಿಕಾ ಬೆಂಬಲ ತೀವ್ರಗೊಳಿಸುತ್ತಿದ್ದಂತೆ ಇಸ್ರೇಲ್‌ ಗಾಜಾದ ಮೇಲೆ ತನ್ನ ದಾಳಿಯನ್ನು ತೀವ್ರಗೊಳಿಸಿದ್ದು, ಇಸ್ರೇಲ್ ದಾಳಿಗೆ ಗಾಜಾದಲ್ಲಿರುವು ಕಟ್ಟಡಗಳು ಹೊತ್ತಿ ಉರಿಯುತ್ತಿರುವ ವೀಡಿಯೋಗಳು ವೈರಲ್ ಆಗಿವೆ.ಹಮಾಸ್‌ನ್ನು ಸಂಪೂರ್ಣ ನಿರ್ಮೂಲನೆ ಮಾಡುವ ಗುರಿ ಹೊಂದಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಹೊಸ ಮಿಲಿಟರಿ ದಾಳಿಗೆ ಅಮೆರಿಕಾ ಸಂಪೂರ್ಣ ಬೆಂಬಲ ನೀಡುವುದಾಗಿ ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಭರವಸೆ ನೀಡಿದ ಕೆಲ ಗಂಟೆಗಳಲ್ಲಿ ಇಸ್ರೇಲ್ ಗಾಜಾದ ಮೇಲೆ ಭಾರಿ ವಾಯುದಾಳಿ ನಡೆಸಿದೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *