Breaking News

ಸುಳ್ಯ: ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಸ್ಪರ್ಶ ; ವ್ಯಕ್ತಿ ಸಾವು.

ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಅಲ್ಯೂಮೀನಿಯಂ ಗಳೆ ವಿದ್ಯುತ್ ಲೈನಿಗೆ ತಗುಲಿ ಕಾಯಿ ಕೊಯ್ಯುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ಬೆಳ್ಳಾರೆ ಬಳಿಯ ಅಯ್ಯನಕಟ್ಟೆಯಿಂದ ಸಂಭವಿಸಿದೆ.ಮೃತರಾದ ವ್ಯಕ್ತಿ ತಂಬಿನಮಕ್ಕಿಯ ರಾಮ ಎಂದು ಗುರುತಿಸಲಾಗಿದೆ.. ‌ ಅಯ್ಯನಕಟ್ಟೆಯ ಗೋಕುಲಂ ಎದುರುಗಡೆ ಇರುವ ಸಿದ್ದಿಕ್ ಎಂಬರಿಗೆ ಸೇರಿದ ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *