Breaking News

ಹಾರೋಹಳ್ಳಿ | ಲಾರಿ, ಬೈಕ್ ನಡುವೆ ಅಪಘಾತ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು.

ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಎಂಜಿನಿಯರ್‌ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಯಾನಂದ ಸಾಗರ್‌ ಕಾಲೇಜು ಬಳಿ ನಡೆದಿದೆ. ಕೋಲಾರ ಜಿಲ್ಲೆ ಬೇತಮಂಗಲ ಗ್ರಾಮದ ಹರ್ಷಿತ್ (19), ನೆಲಮಂಗಲದ ದರ್ಶನ್ (19) ಮೃತರು.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *