Breaking News

ರಾಜ್ಯಾದ್ಯಂತ ಸೆ.20ರಿಂದ ಶಾಲೆಗಳಿಗೆ `ದಸರಾ ರಜೆ’ ಘೋಷಣೆ.

ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಸೆಪ್ಟೆಂಬರ್ 20ರಿಂದ ದಸರಾ ರಜೆ ಆರಂಭವಾಗಲಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್ನಲ್ಲಿ ಒಟ್ಟು 18 ದಿನಗಳು ರಜೆ ಸಿಗಲಿದೆ.ಕರ್ನಾಟಕ ಶಿಕ್ಷಣ ಇಲಾಖೆಯು ಮಾಹಿತಿ ನೀಡಿದ್ದು, ಶೈಕ್ಷಣಿಕ ವರ್ಷ ಆರಂಭದಲ್ಲಿಯೇ ರಜೆ ಹಾಗೂ ಕಾರ್ಯ ಚಟುವಟಿಕೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.ಅದರಂತೆ ದಸರಾ ಸರಜೆಗೆ ಸೆಪ್ಟೆಂಬರ್ 20 ರಿಂದ ಆರಂಭವಾಗಿ ಅಕ್ಟೋಬರ್ 7ರವರೆಗೂ ಇರಲಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *