ಉತ್ತರಪ್ರದೇಶದ ಗೋರಖ್ ಪುರದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಗೋ ಕಳ್ಳ ಸಾಗಣೆ ತಡೆದ ಯುವಕನ ಬಾಯಿ ಒಳಗೆ ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಗೋವುಗಳ ಕಳ್ಳ ಸಾಗಾಣೆದಾರರು ನೀಟ್ ವೈದ್ಯಕೀಯ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ 19 ವರ್ಷದ ವಿದ್ಯಾರ್ಥಿಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಈ ವಿಷಯವನ್ನು ಅರಿತುಕೊಂಡಿದ್ದಾರೆ ಮತ್ತು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

