Breaking News

ಬೆಂಗಳೂರಿನಲ್ಲಿ ಸರಗಳ್ಳರ ಅಟ್ಟಹಾಸ : ಲಾಂಗ್ ಹಿಡಿದು ಮಹಿಳೆಯಿಂದ ಸರ ಕದ್ದ ಖದೀಮ.!

ಬೆಂಗಳೂರಿನ ಕೋಣನಕುಂಟೆಯ ಆರ್ ಬಿಐ ಲೇಔಟ್ ನಲ್ಲಿ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರ ಬಳಿ ಹೋಗುವ ಖದೀಮ, ಅವರಿಗೆ ಲಾಂಗ್ ತೋರಿಸಿ ಸರಗಳ್ಳತನ ಮಾಡಿದ್ದಾನೆ.ಸಿಸಿಟಿವಿಯಲ್ಲಿ ಖದೀಮನ ಭಯಾನಕ ದೃಶ್ಯ ಸೆರೆಯಾಗಿದೆ. ಸದ್ಯ ಘಟನೆ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *