Breaking News

ವಿಜಯಪುರ: SBI ಸಿಬ್ಬಂದಿಗೆ ಗನ್ ತೋರಿಸಿ ₹8 ಕೋಟಿ ನಗದು, 50 KG ಚಿನ್ನಾಭರಣ ದರೋಡೆ

ನೆರೆಯ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಚಡಚಣ ಪಟ್ಟಣದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮಂಗಳವಾರ ಸಂಜೆ 7 ಗಂಟೆಗೆ ಏಳೆಂಟು ಮುಸುಕುದಾರಿ ದರೋಡೆಕೋರರು ಪಿಸ್ತೂಲ್‌ ಮತ್ತು ಮಾರಕಾಸ್ತ್ರಗಳನ್ನು ತೋರಿಸಿ, ಬ್ಯಾಂಕಿನ ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ ದರೋಡೆ ಮಾಡಿದ್ದಾರೆ.ಅಂದಾಜು ₹8 ಕೋಟಿ ನಗದು, 50 ಕೆ.ಜಿ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ಬ್ಯಾಂಕಿನ ಸಿಬ್ಬಂದಿ, ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ. ಆದರೆ, ಖಚಿತ ಮಾಹಿತಿ ಇನ್ನೂ ಲಭಿಸಿಲ್ಲ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *