ಪ್ರತಿಷ್ಠಿತ ವಾಚ್ ಕಂಪೆನಿಯೊಂದರಲ್ಲಿ ಕೆಲಸ ಮಾಡಿಕೊಂಡು ಪ್ರತಿನಿತ್ಯ ಕೈಗಡಿಯಾರಗಳನ್ನು ಕಳವು ಮಾಡುತ್ತಿದ್ದ ಪ್ರಕರಣದಡಿ ಕಂಪೆನಿಯ ಮಾಜಿ ಉದ್ಯೋಗಿಯನ್ನು ಇಲ್ಲಿನ ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಬಂಧಿಸಿ 10ಲಕ್ಷ ರೂ.ಮೌಲ್ಯದ 70 ಕೈ ಗಡಿಯಾರಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.ಆಂಧ್ರಪ್ರದೇಶ ಮೂಲದ ಶೇಷಾದ್ರಿ ರೆಡ್ಡಿ(27) ಬಂಧಿತ ಆರೋಪಿ.
bigtvnews | Hubli Dharwad News | Kannada News | Karnataka News Hubli News | News In Hubli | Local news

