Breaking News

ಗೃಹಲಕ್ಸ್ಮಿಯರಿಗೆ ಶಾಕ್..2 ಲಕ್ಷ ಮಹಿಳೆಯರ ಹೆಸರು ತೆಗೆದುಹಾಕಿದ ಸರ್ಕಾರ!

ಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದ ಎರಡು ಲಕ್ಷಕ್ಕೂ ಹೆಚ್ಚು ಮಹಿಳೆಯರ ಹೆಸರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಫಲಾನುಭವಿಗಳ ಪಟ್ಟಿಯಿಂದ ತೆಗೆದುಹಾಕಿದೆ. ಇವರ ಪತಿ ಅಥವಾ ಪತ್ನಿಯವರು ಆದಾಯ ತೆರಿಗೆ ಪಾವತಿಸುತ್ತಿರುವುದು ಅಥವಾ ಸರಕು ಮತ್ತು ಸೇವಾ ತೆರಿಗೆ ರಿಟರ್ನ್ಸ್ ಸಲ್ಲಿಸುತ್ತಿರುವುದು ಮುಖ್ಯ ಕಾರಣವಾಗಿದೆ..ತೆರಿಗೆ ಪಾವತಿಸುತ್ತಿದ್ದ ಕುಟುಂಬಗಳ 1.08 ಲಕ್ಷ ಮಹಿಳಾ ಮುಖ್ಯಸ್ಥರ ಹೆಸರುಗಳು ಹಾಗೂ ಜಿಎಸ್‌ಟಿ ಪಾವತಿಸುತ್ತಿದ್ದ ಕುಟುಂಬಗಳ 1.04 ಲಕ್ಷ ಮಹಿಳೆಯರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಕುಟುಂಬ ಅಪ್ಲಿಕೇಶನ್‌ನಲ್ಲಿ ಫಲಾನುಭವಿಗಳು ತಮ್ಮ ವಿವರಗಳನ್ನು ನವೀಕರಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

Share News

About BigTv News

Check Also

ಪಿಎಸ್‌ಐ ಜೊತೆ ಮಾತಿನ ಚಕಮಕಿ ಪ್ರಕರಣ: ಐಶ್ವರ್ಯಗೌಡರಿಂದ ಬೇಷರತ್ ಕ್ಷಮೆಯಾಚನೆ

ಮಂಡ್ಯ ಜಿಲ್ಲೆಯ ಪಾಂಡವಪುರದ ಉಕ್ಕಡ ಮಾರಮ್ಮ ದೇವಸ್ಥಾನದಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪಿಎಸ್‌ಐ ಸವಿತಾ ಪಾಟೀಲ್ ಅವರೊಂದಿಗೆ ನಡೆದ ಮಾತಿನ ಚಕಮಕಿಗೆ …

Leave a Reply

Your email address will not be published. Required fields are marked *