Breaking News

Assam: ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣ, ಚಿನ್ನ ಪತ್ತೆ!

ಆದಾಯಕ್ಕಿಂತ ಹೆಚ್ಚಿನ ಸಂಪತ್ತು ಹೊಂದಿದ ಆರೋಪದಲ್ಲಿ ಅಸ್ಸಾಂ ನಾಗರಿಕ ಸೇವೆಯ ಮಹಿಳಾ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿದೆ. ಬಂಧಿತೆಯನ್ನು ಕಾಮರೂಪ್‌ ಜಿಲ್ಲೆಯಲ್ಲಿ ವೃತ್ತಾಧಿಕಾರಿಯಾಗಿ ಸೇವೆಯಲ್ಲಿದ್ದ ನೂಪುರ್‌ ಬೋರಾ ಎಂದು ಗುರುತಿಸಲಾಗಿದೆ.ನಗದು, 1 ಕೋಟಿ ರೂ.ಗೂ ಅಧಿಕ ಮೌಲ್ಯದ ಆಭರಣ ಬಾರ್‌ಪೇಟಾದಲ್ಲಿರುವ ಬಾಡಿಗೆ ಮನೆಯಿಂದ 10 ಲಕ್ಷ ರೂ.ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *