Breaking News

ಡಿಜಿಟಲ್‌ ವಂಚಕರ ಕಾಟ ತಡೆಯಲಾಗದೇ ಹಣ ಪ್ರಾಣ ಎರಡೂ ಕಳೆದುಕೊಂಡ ನಿವೃತ್ತ ವೈದ್ಯೆ.

ಬೆಂಗಳೂರು ಪೊಲೀಸರು ಹೆಸರಿನಲ್ಲಿ ಡಿಜಿಟಲ್‌ ವಂಚಕರು ಸ್ಥಳೀಯ ನಿವೃತ್ತ ಸರ್ಕಾರಿ ವೈದ್ಯೆಯನ್ನು ಮೂರು ದಿನಗಳ ಕಾಲ ಡಿಜಿಟಲ್‌ ಅರೆಸ್ಟ್‌ಗೆ ಒಳಪಡಿಸಿದ ಕಾರಣ ಅವರು ಒತ್ತಡ ತಾಳಲಾಗದೇ ಮಹಿಳೆ ಹೃದಯಾಘಾತದಿಂದ ಸಾವನ್ನಪ್ಪಿದ ಆಘಾತಕಾರಿ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.ನಿಮ್ಮ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಕೇಸು ದಾಖಲಾಗಿದೆ ಎಂದು ಆರೋಪಿಸಿದ್ದಾರೆ. ಮೊದಲಿಗೆ ವೈದ್ಯೆ ಈ ಕುರಿತು ಒಪ್ಪದೇ ಹೋದರೂ ಆಕೆಗೆ ಪದೇ ಪದೇ ಮೂರು ದಿನಗಳ ಕಾಲ ಇನ್‌ಸ್ಟಂಟ್‌ ಮೆಸೇಜಿಂಗ್‌ ಆಯಪ್‌ ಮತ್ತು ವಿಡಿಯೋ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *