ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸಲು ಸರ್ಕಾರ ಹೊಸ, ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಆದರೂ ರಾಜ್ಯದಲ್ಲಿ ಹಲವಾರು ಶಾಲೆಗಳು ಶಿಥಿಲಾ ವ್ಯವಸ್ಥೆಯಲ್ಲಿವೆ. ಒಳ್ಳಾರಿಯಲ್ಲಿ ಸರ್ಕಾರಿ ಶಾಲೆಯೊಂದು ಶಿಥಿಲಾ ವ್ಯವಸ್ಥೆಯಲ್ಲಿದ್ದು, ಕಟ್ಟಡದ ಮೇಲ್ಛಾವಣಿ ಕುಸಿಯುವ ಆತಂಕದಲ್ಲಿಯೇ ಮಕ್ಕಳು ಪಾಠ ಕೇಳುವಂತಹ ಸ್ಥಿತಿ ಎದುರಾಗಿದೆ.ಹೀಗಾಗಿ, ಯಾವಾಗ ಕಟ್ಟಡ ಬೀಳುತ್ತದೋ ಎಂಬ ಭಯದಲ್ಲಿಯೇ ಶಿಕ್ಷಕರು ಶಾಲಾ ಕಾಂಪೌಂಡ್‌ನಲ್ಲಿ ಮಕ್ಕಳನ್ನು ಕುಳ್ಳಿರಿಸಿ ಪಾಠ ಮಾಡುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

