Breaking News

ಧಾರವಾಡ | ಪತ್ನಿ ಹತ್ಯೆ: ಪತಿಗೆ ಜೀವಾವಧಿ ಶಿಕ್ಷೆ, ದಂಡ.

ಪತ್ನಿಗೆ ಸೀಮೆಎಣ್ಣೆ ಸುರಿದು, ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣದಲ್ಲಿ ಕುಂದಗೋಳ ತಾಲ್ಲೂಕಿನ ಭೂಕೊಪ್ಪದ ಈಶ್ವರಪ್ಪ ಅರಳಿಕಟ್ಟಿ ಎಂಬಾತಗೆ ಜೀವಾವಧಿ ಶಿಕ್ಷೆ ಹಾಗೂ ₹55,400 ದಂಡವನ್ನು ಒಂದನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್‌ ಕೋರ್ಟ್‌ ವಿಧಿಸಿದೆ.ಗುಡಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‌ಸ್ಪೆಕ್ಟರ್‌ ಬಸವರಾಜ ಕಲ್ಲಮ್ಮನವರ, ಪಿಎಸ್‌ಐ ನವೀನ ಜಕ್ಕಲಿ ತನಿಖೆ ನಡೆಸಿ ದೋಷಾರೋಪಣೆ ಪಟ್ಟಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದರು. ಸರ್ಕಾರಿ ವಕೀಲ ಬಿ.ವಿ.ಪಾಟೀಲ ವಾದ ಮಂಡಿಸಿದ್ದರು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *