Breaking News

ಇಳಿ ವಯಸ್ಸಿನಲ್ಲಿ ಮದುವೆ ಕನಸು ಹೊತ್ತು ಅಮೆರಿಕದಿಂದ ಭಾರತಕ್ಕೆ ಬಂದ ಮಹಿಳೆಯ ಬರ್ಬರ ಹತ್ಯೆ.

ಜೀವನ ಮುಗಿಯುವ ಹೊತ್ತಲ್ಲಿ ಸಂಗಾತಿಯನ್ನು ಅರಸಿ ಮದುವೆಯ ಕನಸು ಹೊತ್ತು ಅಮೆರಿಕದಿಂದ ಭಾರತಕ್ಕೆ ಬಂದಿದ್ದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಭಾರತ ಮೂಲದ ಯುಕೆ ಪ್ರಜೆಯ ಬಣ್ಣ ಬಣ್ಣದ ಮಾತುಗಳನ್ನು ಕೇಳಿ ಅಮೆರಿಕದಿಂದ ಆತನನ್ನು ಮದುವೆಯಾಗಲು ಭಾರತದ ಪಂಜಾಬ್​​ಗೆ ಬಂದಿದ್ದ 72 ವರ್ಷದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.ಯುಕೆ ಮೂಲದ 75 ವರ್ಷದ ವ್ಯಕ್ತಿಯನ್ನು ಈ ಮಹಿಳೆ ಪ್ರೀತಿಸುತ್ತಿದ್ದರು. ಮೃತ ಮಹಿಳೆಯನ್ನು ರೂಪಿಂದರ್ ಕೌರ್ ಪಂಧೇರ್ ಎಂದು ಗುರುತಿಸಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *