Breaking News

ಸ್ನಾನ ಮಾಡಿ ಬಿಸಿನೀರಿನ ಹೀಟರ್ ಸ್ವಿಚ್ ಆಫ್ ಮಾಡುವಾಗ ದುರಂತ: 15ರ ಮಗಳು ಇನ್ನಿಲ್ಲ!

ಸ್ನಾನಕ್ಕೆ ನೀರು ಕಾಯಿಸಲು ಹಾಕಿದ್ದ ವಿದ್ಯುತ್ ಹೀಟರ್ ಸ್ಪರ್ಶಿಸಿ 9ನೇ ತರಗತಿ ವಿದ್ಯಾರ್ಥಿನಿ ದುರ್ಮರಣಕ್ಕೀಡಾದ ಹೃದಯ ವಿದ್ರಾವಕ ಘಟನೆ ಕೂಡ್ಲಿಗಿ ತಾಲೂಕಿನ ಕಕ್ಕುಪ್ಪಿ ಗ್ರಾಮದಲ್ಲಿ ನಡೆದಿದೆ.ಕೆ.ಎಚ್. ಭಾಗ್ಯಶ್ರೀ (15) ಮೃತಪಟ್ಟ ಬಾಲಕಿ.ಶಾಕ್ ಹೊಡೆದ ರಭಸಕ್ಕೆ ಭಾಗ್ಯಶ್ರೀ ಕೆಳಗೆ ಬಿದ್ದು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾಳೆ. ತಕ್ಷಣವೇ ಕುಟುಂಬ ಸದಸ್ಯರು ಆಕೆಯನ್ನು ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಗೆ ಕರೆ ತಂದರೂ, ಮಾರ್ಗಮಧ್ಯೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ದೃಢಪಡಿಸಿದರು

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *