Breaking News

ಬೈಕ್ ಓವರ್‌ಟೇಕ್ ಗಲಾಟೆ: ಚಾಕು ಚುಚ್ಚಿಸಿಕೊಂಡ ಯುವಕ ನರಳುತ್ತಿದ್ದರೂ, ಗ್ಲಾಸ್ ಹಾಕಿ ಶೋಕಿ ಮಾಡಿದ ಶೇಖ್!

ಬೈಕ್ ಓವರ್‌ಟೇಕ್ ಮಾಡುವ ಕ್ಷುಲ್ಲಕ ವಿಚಾರಕ್ಕೆ ಹೊನ್ನಾವರದಲ್ಲಿ ಹಿಂದೂ ಮತ್ತು ಮುಸ್ಲಿಂ ಯುವಕರ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ಮುಸ್ಲಿಂ ಯುವಕನೊಬ್ಬ ಹಿಂದೂ ಯುವಕನಿಗೆ ಚಾಕು ಇರಿದಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.ಮಾತಿನ ಚಕಮಕಿ ಹೆಚ್ಚಾದಾಗ, ಅದ್ನಾನ್ ತನ್ನ ಕೈಯಲ್ಲಿದ್ದ ಬೈಕ್ ಕೀಚೈನ್‌ನಲ್ಲಿರುವ ಸಣ್ಣ ಚಾಕುವಿನಿಂದ ವಿವೇಕ್ ಮುಖ ಮತ್ತು ಕಿವಿಯ ಬಳಿ ಇರಿದಿದ್ದಾನೆ.ಹೊನ್ನಾವರ ಸಂಶಿ ನಿವಾಸಿ ಅದ್ನಾನ್ ನದೀಂ ಶೇಖ್ (26) ಎಂಬ ಯುವಕ, ಹೊನ್ನಾವರ ಕುದ್ರಿಗಿ ನಿವಾಸಿ ವಿವೇಕ್ ಸುರೇಶ್ ನಾಯ್ಕ (26) ಎಂಬುವವರಿಗೆ ಚಾಕು ಇರಿದಿದ್ದಾನೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *