Breaking News

ಜಿಎಸ್‌ಟಿ ಪರಿಷ್ಕರಣೆ: ಸೆ.22ರಿಂದ ನಂದಿನಿ ಮೊಸರು, ತುಪ್ಪದ ದರ ಇಳಿಕೆ.

ಆಹಾರ ಉತ್ಪನ್ನಗಳ ಮೇಲಿನ ಜಿಎಸ್‌ಟಿಯನ್ನು ಶೇ 12ರಿಂದ 5ಕ್ಕೆ ಇಳಿಕೆ ಮಾಡಿರುವುದರಿಂದ ಸೆ.22ರಿಂದ ಮೊಸರು, ತುಪ್ಪ, ಬೆಣ್ಣೆ, ಲಸ್ಸಿ ಸೇರಿದಂತೆ ‘ನಂದಿನಿ’ಯ ವಿವಿಧ ಉತ್ಪನ್ನಗಳ ದರ ಕಡಿಮೆಯಾಗಲಿದೆ.ಕೇಂದ್ರ ಸರ್ಕಾರದ ಸೂಚನೆಯಂತೆ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್‌) ಜಿಎಸ್‌ಟಿ ಕಡಿಮೆ ಮಾಡಲು ಮುಂದಾಗಿದ್ದು, ಮೊಸರಿನ ದರ ಲೀಟರ್‌ಗೆ ₹4ರವರೆಗೆ ಕಡಿಮೆ ಆಗುವ ನಿರೀಕ್ಷೆಯಿದೆ.

Share News

About BigTv News

Check Also

ನಕಲಿ ಔಷಧ ಜಾಲ ಪತ್ತೆ : ಬೆಂಗಳೂರಿನ 5 ಕಡೆ ‘ED’ ದಾಳಿ : ಆರೋಪಿ ವೀರೇಶ್ ಬ್ಯಾಂಕ್ ಖಾತೆ ಫ್ರೀಜ್!

ಬೆಂಗಳೂರು: ನಕಲಿ ಔಷಧಿ ತಯಾರಿಕೆ ಮತ್ತು ಮಾರಾಟ ಜಾಲದ ವಿರುದ್ಧ ಇಡಿ ಅಧಿಕಾರಿಗಳು ಬೆಂಗಳೂರು ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯ …

Leave a Reply

Your email address will not be published. Required fields are marked *