ತೆಲಂಗಾಣದ ಮೆಹಬೂಬ್ ನಗರ ಜಿಲ್ಲೆಯ 29 ವರ್ಷದ ವ್ಯಕ್ತಿಯನ್ನು ಅಮೆರಿಕದ ರೂಮ್ ಮೇಟ್ ಜತೆ ಜಗಳದ ನಂತರ ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅವರ ಕುಟುಂಬ ಗುರುವಾರ ತಿಳಿಸಿದೆ.ಕ್ಯಾಲಿಫೋರ್ನಿಯಾದ ಸಾಫ್ಟ್ ವೇರ್ ವೃತ್ತಿಪರ ಮೊಹಮ್ಮದ್ ನಿಜಾಮುದ್ದೀನ್ ಅವರನ್ನು ಸೆಪ್ಟೆಂಬರ್ 3 ರಂದು ಸಾಂಟಾ ಕ್ಲಾರಾ ಪೊಲೀಸರು ಹತ್ಯೆ ಮಾಡಿದ್ದರು ಎಂದು ಆರೋಪಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

