Breaking News

2800 ಕೋಟಿ ರೂಪಾಯಿ ವಂಚನೆ ಪ್ರಕರಣ: ಅನಿಲ್ ಅಂಬಾನಿ ಸೇರಿ ಐವರ ವಿರುದ್ಧ ಆರೋಪಪಟ್ಟಿ.

ನಕಲಿ ಸಾಲ ವ್ಯವಹಾರದಿಂದಾಗಿ ಯೆಸ್ ಬ್ಯಾಂಕ್ ಗೆ 2797 ಕೋಟಿ ರೂಪಾಯಿ ನಷ್ಟವಾಗಿದೆ ಎನ್ನಲಾದ ಪ್ರಕರಣದಲ್ಲಿ ಧೀರೂಬಾಯಿ ಅಂಬಾನಿ ಉದ್ಯಮ ಸಮೂಹದ ಅಧ್ಯಕ್ಷ ಅನಿಲ್ ಅಂಬಾನಿ, ಬ್ಯಾಂಕಿನ ಸಹ ಸಂಸ್ಥಾಪಕ ರಾಣಾ ಕಪೂರ್, ಆತನ ಪತ್ನಿ ಬಿಂದು, ಪುತ್ರಿಯರಾದ ರಾಧಾ ಕಪೂರ್ ಮತ್ತು ರೋಶನಿ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಸಿದೆ.ಯೆಸ್ ಬ್ಯಾಂಕಿಗೆ ವಂಚಿಸಿದ ಪ್ರಕರಣದಲ್ಲಿ ಸಿಬಿಐ ಈ ಮುನ್ನ ಡಿಎಚ್‌ಎಫ್‌ಎಲ್ ನ ಪ್ರವರ್ತಕ ಕಪಿಲ್ ವಾಧ್ವಾನಿ ಮತ್ತು ಸಹೋದರ ಧೀರಜ್ ವಾಧ್ವಾನಿ ಅವರ ವಿರುದ್ಧವೂ ತನಿಖೆ ನಡೆಸಿತ್ತು.

Share News

About BigTv News

Check Also

ಜೊಂಬಿ ಡ್ರಗ್ಸ್ ಸುಳ್ಳು ಸುದ್ದಿ, ವಿಡಿಯೋ ವೈರಲ್ ಮಾಡಿದವನನ್ನ ಅರೆಸ್ಟ್ ಮಾಡಲಾಗಿದೆ : ಜಿ.ಪರಮೇಶ್ವರ್

ಬೆಂಗಳೂರು : ಜೊಂಬಿ ಡ್ರಗ್ಸ್ ಸೇವಿಸುತ್ತಿದ್ದ ಎಂಬ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಮಿಷನರ್ ರಿಂದ ಪ್ರಕರಣದ ಬಗ್ಗೆ ಮಾಹಿತಿ …

Leave a Reply

Your email address will not be published. Required fields are marked *