Breaking News

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನ: ನಿವೃತ್ತ ಯೋಧ ಅರೆಸ್ಟ್ .

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ಆರೋಪದ ಮೇಲೆ ಸಕಲೇಶಪುರದ ನಿವೃತ್ತ ಯೋಧ ವಸಂತ್ ಕುಮಾರ್ (40) ಅವರನ್ನು ಸಿಸಿಬಿ ಸೈಬರ್ ಪೊಲೀಸರು ಬಂಧಿಸಿದ್ದಾರೆ.ಸೋಶಿಯಲ್ ಮೀಡಿಯಾದಲ್ಲಿ ಸಾರ್ವಜನಿಕ ವ್ಯಕ್ತಿಗಳ ವಿರುದ್ಧ ಅವಹೇಳನಾತ್ಮಕ ಬರಹಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಪೊಲೀಸರು ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುತ್ತಿದ್ದು, ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *