Breaking News

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ- ಸವಾರ ಮೃತ್ಯು.

ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಳಕಟ್ಟೆಯ ಬಳಿಯ ಎನ್‌ಸಿ ರಸ್ತೆಯ ಬಳಿ, ಕೆಎಸ್‌ಆರ್‌ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನೊಬ್ಬ ಮೃತಪಟ್ಟದ್ದಾನೆ..ಮೃತನನ್ನು ಬೆಳ್ತಂಗಡಿ ತಾಲೂಕಿನ ಬಜಿರೆ ಕ್ರಾಸ್ ಕಟ್ಟೆ ನಿವಾಸಿ ರಾಜೇಶ್ (36) ಎಂದು ಗುರುತಿಸಲಾಗಿದೆ.ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಧರ್ಮಸ್ಥಳದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ವಗ್ಗದಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *