Warning: Undefined array key "wpdb" in /home/eamphica/public_html/wp-content/mu-plugins/lumen-plugin.php on line 5616
ಬೆಳ್ತಂಗಡಿ – ಮಹಿಳೆ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಕದ್ದ ಆರೋಪಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ – bigtvnews | Hubli Dharwad News | Kannada News | Karnataka News
Breaking News

ಬೆಳ್ತಂಗಡಿ – ಮಹಿಳೆ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಕದ್ದ ಆರೋಪಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ

ಕೊಯ್ಯೂರು ಗ್ರಾಮದ ಪಾಂಬೇಲು ಎಂಬಲ್ಲಿ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಆರೋಪಿ ಉಮೇಶ್ ಗೌಡ ಚಿನ್ನದ ಸರವನ್ನು ಎಳೆದು ತುಂಡರಿಸಿ ಸರದೊಂದಿಗೆ ತಪ್ಪಿಸಿಕೊಂಡಿದ್ದು ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕೊಳ್ಳಲಾಗಿತ್ತು.ಆರೋಪಿಯನ್ನು ‌ಅದೇ ದಿನ ಬಂಧಿಸಲಾಗಿತ್ತು. ತನಿಖಾಧಿಕಾರಿಯಾದ ಬೆಳ್ತಂಗಡಿ ಠಾಣೆಯ ಪೊಲೀಸ್ ನಿರೀಕ್ಷಕರಾದ ಸುಬ್ಬಾಪುರ ಮಠ್ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. 126(2),309(5), 309(6) ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಈ ಆರೋಪಗಳು ನ್ಯಾಯಾಲಯದಲ್ಲಿ ಸಾಬೀತಾಗಿದ್ದು ಆರೋಪಿಗೆ ಮೂರು ವರ್ಷ‌ ಕಠಿಣ ಕಾರಾಗೃಹ ವಾಸ ಹಾಗೂ 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *