Breaking News

ಅತಿಥಿ ಉಪನ್ಯಾಸಕಿಗೆ ‘ಲೈಂಗಿಕ ಕಿರುಕುಳ’ : ಐವರ ವಿರುದ್ಧ ‘FIR’ ದಾಖಲು.

ಬೆಂಗಳೂರು ವಿಶ್ವವಿದ್ಯಾಲಯ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆಯಲ್ಲಿ ಇವರು ಉಪನ್ಯಾಸಕರ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.FIR ದಾಖಲಾದ ಬೆನ್ನಲ್ಲೇ ಉಪನ್ಯಾಸಕರ ಹಲವು ವಿಡಿಯೋಗಳು ವೈರಲ್ ಆಗಿವೆ. ಮಕ್ಕಳಿಗೆ ಪಾಠ ಮಾಡುವ ಉಪನ್ಯಾಸಕರಿಂದಲೇ ಕುಡಿದು ಡ್ಯಾನ್ಸ್ ಮಾಡುವ ವಿಡಿಯೋ ವೈರಲ್ ಆಗಿವೆ . ಇಂಟರ್ನಲ್ ಮಾರ್ಕ್ಸ್ ನೀಡಲು ಹಣಕ್ಕೆ ಬೇಡಿಕೆ ಇಟ್ಟ ಆರೋಪ, ಕಣ್ಣು ಕಾಣದ ವಿದ್ಯಾರ್ಥಿಗೆ ಇಂಟರ್ನಲ್ ನೀಡಲು ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ನೇತ್ರಾನಂದ ಎಂಬ ಅಂದ ವಿದ್ಯಾರ್ಥಿ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *